ಪುತ್ತೂರು ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಮಳಿಗೆಯಲ್ಲಿ ಮೇ.4ರ ತನಕ ‘ಅಕ್ಷಯ ತೃತೀಯ’ ವಿಶೇಷ ಕೊಡುಗೆ

0

ಪುತ್ತೂರು: ಪುತ್ತೂರು-ದರ್ಬೆ ಮುಖ್ಯ ರಸ್ತೆಯ ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಅಕ್ಷಯ ತೃತೀಯ ಕೊಡುಗೆಯಾಗಿ ಡೈಮಂಡ್ ಕ್ಯಾರೆಟ್‌ನ ಮೇಲೆ 8000 ರೂ. ಕಡಿತ ಹಾಗೂ ಚಿನ್ನಾಭರಣ ತಯಾರಿಕಾ ಶುಲ್ಕದ ಮೇಲೆ 50% ಫ್ಲಾಟ್ ಕಡಿತ ಘೋಷಿಸಲಾಗಿದೆ. ಮೇ.4ರ ತನಕ ಈ ಆಫರ್ ಇರಲಿದ್ದು ಮದುವೆ ಆಭರಣ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪ್ಯಾಕೇಜ್ ಲಭ್ಯವಿದೆ.

ಈ ಆಫರ್‌ನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಪುತ್ತೂರು ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here