ಪುತ್ತೂರು: ಮೆಸ್ಕಾಂನ ಮುಂಗಾರು ಪೂರ್ವ ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ.16ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ತಿಂಗಳಾಡಿ, ದೇರ್ಲ , 33/11 ಕೆವಿ ಕಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಈಶ್ವರಮಂಗಳ ಟೌನ್,ಕರ್ನೂರು, ಕನಕ ಮಜಲು ಹಾಗೂ 110/33/11 ಕೆವಿ ಮಾಡಾವು ವಿದ್ಯುತ್ ಉಪಾಕೇಂದ್ರದಿಂದ ಹೊರಡುವ 11 ಕೆವಿ ಕೈಕಂಬ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.