ಪುತ್ತೂರು: ಮಂಥನ ಪುತ್ತೂರು ವತಿಯಿಂದ “ಹಿಂದುತ್ವ – ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ.7ರಂದು(ಇಂದು) ಸಂಜೆ 6ಕ್ಕೆ ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್, ಉಪನ್ಯಾಸಕ ರಾಜೇಶ್ ಪದ್ಮಾರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.