ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ NIAಗೆ!

0

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ.

ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಲಾಗಿದೆ. ಮೇ.1 ರಂದು ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here