ನಿಡ್ಪಳ್ಳಿ; ಇಲ್ಲಿನ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಜೂ.9 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಸತೀಶ್ ಶೆಟ್ಟಿ, ಅವಿನಾಶ್ ರೈ, ಬಾಲಚಂದ್ರ ನಾಯ್ಕ, ತುಳಸಿ, ಗ್ರೇಟಾ ಡಿ’ ಸೋಜಾ, ಗೀತಾ.ಡಿ, ಪಿಡಿಒ ಸಂಧ್ಯಾಲಕ್ಷ್ಮೀ, ಕಾರ್ಯದರ್ಶಿ ಶಿವರಾಮ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ರೇವತಿ, ಜಯ ಕುಮಾರಿ ಸಹಕರಿಸಿದರು.