





ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಕರಿಮಣಿ ಮೇಳ
ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಎಕ್ಸ್‌ಚೇಂಜ್ ಮೇಳ
ಪುತ್ತೂರು ಸುದ್ದಿ ಮಾಹಿತಿ ಕೇಂದ್ರದಲ್ಲಿ ಸಂಜೆ ೫ರಿಂದ ಎಸ್‌ಎಸ್‌ಎಲ್‌ಸಿ ಪಾಸ್-ಫೈಲ್, ಪಿಯುಸಿ ಪಾಸ್-ಫೈಲ್, ಡಿಗ್ರಿ ಫೈಲ್ ಆದ ವಿದ್ಯಾರ್ಥಿಗಳಿಗೆ ಉಚಿತ ಐಟಿಐ ಮಾಹಿತಿ ಕಾರ್‍ಯಾಗಾರ
ಒಳಮೊಗ್ರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
ಗೋಳಿತಟ್ಟು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಬರಮೇಲು ನಾರ್ಣಪ್ಪ ಗೌಡರ ಕುಟುಂಬದ ಮನೆಯಲ್ಲಿ ಬೆಳಿಗ್ಗೆ ಶ್ರೀ ನಾಗದೇವರ, ಶ್ರೀ ಪಂಜುರ್ಲಿ, ಭೈರವ ದೈವಗಳ ಪ್ರತಿಷ್ಠೆ
ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಬೆಳಿಗ್ಗೆ ೮.೪೦ರಿಂದ ನಾಗ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ
ಮಂಚಿ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನಿಂದ ೧೯೩೭ನೇ ಮದ್ಯವರ್ಜನ ಶಿಬಿರ
ಉತ್ತರಕ್ರಿಯೆ
ಉಪ್ಪಿನಂಗಡಿ ನೇತ್ರಾವತಿ ಸಭಾಭವನದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಕೆಮ್ಮಾರ ಗುತ್ತು ಸದಾನಂದ ಶೆಟ್ಟಿಯವರ ಉತ್ತರಕ್ರಿಯೆ










