ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಜೂ.19ರಂದು ನೆಹರುನಗರದಿಂದ ಬನ್ನೂರು ಸಂಪರ್ಕ ರಸ್ತೆಯ ತಿರುವಿನಲ್ಲಿ ನಡೆದಿದೆ.

ಘಟನೆಯಿಂದ ಚಾಲಕ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.