ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದಿಂದ ಯೋಗ ದಿನಾಚರಣೆ

0

ಪುತ್ತೂರು: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸಂಘದ ಅಧ್ಯಕ್ಷೆ ಗೌರಿ ಹೆಚ್ ಅವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜೂ.21ರಂದು ಬೆಳಗ್ಗೆ ಸಂಘದ ಸಹಕಾರ ಜ್ಯೋತಿ ಸಭಾಂಗಣದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here