ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ  ಹನ್ನೊಂದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಅವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.       

ಮುಖ್ಯ ಶಿಕ್ಷಕಿ  ನಿರ್ಮಲಾ ಕೆ ಪ್ರಾಣಾಯಾಮ ಹಾಗೂ ಯೋಗದ ಮಹತ್ವವನ್ನು ಮಕ್ಕಳಿಗೆ ಹೇಳಿದರು. ಸಹ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here