ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಪ್ರಾಂಶುಪಾಲ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಯೋಗ ಶಿಕ್ಷಕರಾದ ಕುಸುಮಾವತಿ ಮತ್ತು ಸುಪ್ರಿಯಾ ರವರ ಸಮ್ಮುಖದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನವನ್ನು ಪ್ರದರ್ಶಿಸಿದರು.
ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ,ಪ್ರೌಢ ಶಾಲಾ ಶಿಕ್ಷಕಿ ಸುದರ್ಶನ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here