ಪುತ್ತೂರು: ಪುತ್ತೂರು ನಗರಸಭೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರಿಗೆ ಯೋಗ ಮಾಡುವ ವಿಧಾನವನ್ನು ತಿಳಿಸಲಾಯಿತು.

ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಧಿಕಾರಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.