ನಾಣಿಲ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡ ಹಾಗೂ ಶಿಕ್ಷಕ ವೃಂದ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಪೋಷಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here