





ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.



ಯೋಗ ಶಿಕ್ಷಕರಾದ ನವೀನ್ ಕುಮಾರ್ ಬಿ ಹಾಗೂ ವೀಣಾ ಬಿ. ಎಸ್ ರವರು ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಾಭ್ಯಾಸಗಳನ್ನು ಮಾಡಿಸಿದರು.






ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಭಾಸ್ಕರ್ ಆಚಾರ್ ಎಚ್,ಮುಖ್ಯೋಪಾಧ್ಯಾಯ ಪ್ರಸನ್ನ ಕೆ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








