ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಸುಳ್ಯದ ಉದ್ಯಮಿ ಚಂದ್ರಶೇಖರ ಶೆಟ್ಟಿಯವರು 25 ಟ್ಯೂಬ್ ಲೈಟ್ ಗಳನ್ನು ಕೊಡುಗೆಯಾಗಿ ನೀಡಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರವರು ಸ್ವಾಗತಿಸಿದರು. ಶಾಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಹಾಗೂ ಪ್ರಭಾರ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ದಾನಿಗಳನ್ನು ಅಭಿನಂದಿಸಿದರು.ಶಾಲಾ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
