ಪುತ್ತೂರು: ಕೆಮ್ಮಾಯಿ ಭರತಪುರದ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದ ವತಿಯಿಂದ ಊರ ಪರವೂರ ಸಹೃದಯ ದಾನಿಗಳ ಸಹಕಾರದಿಂದ ಕಿಡ್ನಿ ಡಯಾಲಿಸಿಸ್ ರೋಗಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯ 37ನೇ ಯೋಜನೆಯ ಕಾರ್ಯಕ್ರಮ ಜೂ.28ರಂದು ಬೆಳಿಗ್ಗೆ ನಡೆಯಲಿದೆ ಎಂದು ಸೇವಾಶ್ರಮದ ಚೇತನ್ರವರು ತಿಳಿಸಿದ್ದಾರೆ.