ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಆ.8 ರಂದು ನಡೆಯುವ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜಾ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಭಾರತಿ ಶಿವಪ್ಪ ಪೂಜಾರಿ ನುಳಿಯಾಲು, ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯಾ ಚೆಲ್ಯರಮೂಲೆ, ಕೋಶಾಧಿಕಾರಿಯಾಗಿ ಸೌಮ್ಯ ಜೆ. ರೈ ಕೊಳಂಬೆತ್ತಿಮಾರು ಇವರನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಮಮತಾ ಭಟ್ ದೇವಸ್ಯ, ಉಪಾಧ್ಯಕ್ಷರಾಗಿ ಹರಿಣಾಕ್ಷಿ ಕೋನಡ್ಕ, ಜತೆ ಕಾರ್ಯದರ್ಶಿಯಾಗಿ ಲೀಲಾವತಿ ರೈ ಕೊಳಂಬೆತ್ತಿಮಾರು ಹಾಗೂ ಹಲವು ಮಂದಿಯನ್ನು ಸದಸ್ಯರನ್ನಾಗಿ ಸಮಿತಿಗೆ ಸೇರಿಸಲಾಯಿತು.