ಮಳೆ : ಕಡಬ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

0

ಕಡಬ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಜು.3 ರಂದು ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಕಡಬ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here