ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲಾ ಪರಿಸರದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಎಸ್ಕೆಎಸ್ಸೆಸ್ಸೆಫ್ ರೆಂಜಲಾಡಿ ಯುನಿಟ್ ವತಿಯಿಂದ ಅಧ್ಯಕ್ಷ ಅಬ್ದುಲ್ ಅಝೀಝ್ ರೆಂಜಲಾಡಿ ನೇತೃತ್ವದಲ್ಲಿ ಸ್ವಚ್ಛತೆ ಮಾಡಲಾಯಿತು.
ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷರಾದ ಸಿದ್ದೀಕ್ ಸುಲ್ತಾನ್, ಮುಖ್ಯ ಶಿಕ್ಷಕಿ ಉಮಾವತಿ ಕೃತಜ್ಞತೆ ಸಲ್ಲಿಸಿದರು.