ಪುತ್ತೂರು: ಚಿಕ್ಕಮುಡ್ನೂರಿನ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜು.6ರಂದು ಬೆಳಿಗ್ಗೆ 9 ಗಂಟೆಗೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.