ಪುತ್ತೂರು: ಶ್ರೀ ಶಾರದಾಂಬಾ ಸೇವಾ ಸಂಘ ಸವಣೂರು ಇದರ ವತಿಯಿಂದ ಜು.12 ರಂದು ಸಂಜೆ 4.30ಕ್ಕೆ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 21ನೇ ವರ್ಷದ ಸಾರ್ವಜನಿಕ ಶಾರದೋತ್ಸವ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಸವಣೂರು ಶ್ರೀ ಶಾರದಾಂಬಾ ಸೇವಾ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ