ಪುತ್ತೂರು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್
ಪುತ್ತೂರು ಅರಿವು ಕೃಷಿ ಕೇಂದ್ರದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕುರಿತು ವಿಚಾರ ಸಂಕಿರಣ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೆಳಿಗ್ಗೆ ೧೧ಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ನೂತನ ಪದಾಧಿಕಾರಿಗಳ ಪದ ಗ್ರಹಣ
ಟಿಕಂಬೆಟ್ಟು ಎಂ. ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆ ೯ರಿಂದ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಪೆರ್ಮೆದ ಬಂಟೆರ್-ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ
ಕಬಕ ಗ್ರಾ.ಪಂನಲ್ಲಿ ಮಧ್ಯಾಹ್ನ ೧೨ಕ್ಕೆ ನೂತನ ಕಚೇರಿ ಕಟ್ಟಡ, ವಿದ್ಯಾಪುರ ಅಂಗನವಾಡಿ ಕಟ್ಟಡ ಉದ್ಘಾಟನೆ
ಮಿತ್ತೂರು ಜಂಕ್ಷನ್ನಲ್ಲಿ ಇಡ್ಕಿದು ವಲಯ ಕಾಂಗ್ರೆಸ್ ಸಮಿತಿಯಿಂದ ಸಂಜೆ ೫ಕ್ಕೆ ಅಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನೆ
ಪುತ್ತೂರು ಒಕ್ಕಲಿಗ ಗೌಡ ಸಂಘದ ಎ.ಸಿ. ಹಾಲ್ನಲ್ಲಿ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ sಸಹಕಾರಿ ಸಂಘ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಸಿಬ್ಬಂದಿಗಳಿಗೆ ಕೌಶಲ್ಯ ಅಭಿವೃದ್ಧಿ, ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ
ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಬೆಳಿಗ್ಗೆ ೧೦ರಿಂದ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ಭಜನಾ ಸಂಕೀರ್ತನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಸಾಮೂಹಿಕ ಕುಂಕುಮಾರ್ಚನೆ, ಅನ್ನಸಂತರ್ಪಣೆ,
ಬಡಗನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜಯ ಗ್ರಾಮಸಮಿತಿ ಸುಳ್ಯಪದವು ಆಶ್ರಯದಲ್ಲಿ ಭತ್ತನಾಟಿ ಕಾರ್ಯಕ್ರಮ ಮತ್ತು ಗ್ರಾಮೀಣ ಕೆಸರುಗದ್ದೆ ಆಟ
ಶುಭಾರಂಭ
ಮುಕ್ರಂಪಾಡಿ ಸುಭದ್ರ ಕಲಾಮಂದಿರದ ಬಳಿ ಬೆಳಿಗ್ಗೆ ೧೧ಕ್ಕೆ ಡೇನಿಯಲ್ ಎಂಟರ್ಪ್ರೈಸಸ್ ಸ್ಥಳಾಂತರಗೊಂಡು ಶುಭಾರಂಭ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಅಗರ್ತಬೈಲು ಸುಪ್ರೀಮ ಧನಂಜಯ ರೈಯವರ ಉತ್ತರಕ್ರಿಯೆ