ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಕರ್ಕಾಟಕ ಸಂಕ್ರಮಣ ಪ್ರಯುಕ್ತ ಜು.16ರಂದು ಬೆಳಿಗ್ಗೆ ಗಣಪತಿ ಹೋಮ ಬಳಿಕ, ನಾಗ ಹಾಗೂ ದೈವಗಳಿಗೆ ತಂಬಿಲ ಸೇವೆ, ರಾತ್ರಿ ವಿಶೇಷ ದುರ್ಗಾಪೂಜೆ ನಡೆಯಲಿದೆ.

ಭಕ್ತಾದಿಗಳಿಗೆ ಸೇವೆ ಸಲ್ಲಿಸಲು ಅವಕಾಶವಿರುವುದಾಗಿ ಕ್ಷೇತ್ರದ ಪ್ರಕಟಣೆ ತಿಳಿಸಿದೆ.