ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

0


ಉಪ್ಪಿನಂಗಡಿ: ಪುತ್ತೂರು ತಾಲೂಕು ಸಪಲಿಗರ ಯಾನೆ ಗಾಣಿಗರ ಸಂಘದ (ರಿ) ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನೀಡಲಾಗುವ ವಿದ್ಯಾರ್ಥಿ ವೇತನ “ಬೆಳಕು-2025” ಕ್ಕೆ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಪುತ್ತೂರು ತಾಲೂಕಿನ ನಿವಾಸಿಗರಾಗಿರುವ ಗಾಣಿಗ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜು.27ರಂದು ಉಪ್ಪಿನಂಗಡಿಯ ಗಾಣಿಗರ ಸಮುದಾಯ ಭವನದಲ್ಲಿ ನಡೆಯಲಿರುವ “ಬೆಳಕು -2025 ಹಾಗೂ ಕುಟುಂಬ ಮಿಲನ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9481386277 , 8217221392, 9731298143ಯನ್ನು ಸಂಪರ್ಕಿಸಬಹುದೆಂದು ಸಂಘದ ಅಧ್ಯಕ್ಷ ಹರಿರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here