ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಬಳಿ ರಸ್ತೆ ಬದಿ ಬಿರುಕು – ಅಪಾಯದ ಮುನ್ಸೂಚನೆ!

0

ಪುತ್ತೂರು: ಪುತ್ತೂರು ಮುಖ್ಯ ರಸ್ತೆ ಕುಸಿಯುವ ಭೀತಿ‌- ಅಪಾಯ ಸಂಭವಿಸುವ ಮುನ್ನ ಸಂಬಂಧಿಸಿದ ಇಲಾಖೆಯವರು ಎಚ್ಚೆತು ಕೊಳ್ಳಿ!

ಪುತ್ತೂರು: ಪುತ್ತೂರು  ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿ‌ ಮುಖ್ಯ ರಸ್ತೆ ಕುಸಿಯುವ ಭೀತಿಯಲ್ಲಿದೆ. ಅಪಾಯ ಸಂಭವಿಸುವ ಮುಂದೆ ಸಂಬಂಧಪಟ್ಟ ಇಲಾಖೆ ಇತ್ತ ಕಡೆ ಗಮನ ಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮುಖ್ಯರಸ್ತೆ ಗೋಲಾಕಾರವಾಗಿ ದೊಡ್ಡ ಹೊಂಡ ನಿರ್ಮಾಣವಾಗಿ ಮಳೆ ನೀರು ಆ ಹೊಂಡಕ್ಕೆ ಹೋಗುತ್ತಿದೆ. ಪ್ರತಿ ದಿನ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಒಡಾಡುತ್ತಿದ್ದು, ಅಪಾಯ ಸಂಭವಿಸುವ ಮೊದಲು ರಸ್ತೆಯಲ್ಲಿ ನಿರ್ಮಾಣಗೊಂಡ ಹೊಂಡವನ್ನು ಮುಚ್ಚುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here