ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಕಾರ್ಯಾಗಾರ

0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರೀಶ ಶಾಸ್ತ್ರಿ ಇವರು ಪಾಲ್ಗೊಂಡು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಇವರು ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜು, ನರೇಂದ್ರ ಪದವಿಪೂರ್ವ ಕಾಲೇಜು ಹಾಗೂ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮದ ನಿರ್ವಹಣೆಯನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here