ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾಯೋಜಿತ ಇರ್ದೆ ಬೆಟ್ಟಂಪಾಡಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಇರ್ದೆ ಗ್ರಾಮದ ಪೇರಲ್ತಡ್ಕ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರ್ದೆ ಬೆಟ್ಟoಪಾಡಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಆ.12 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಬೆಟ್ಟಂಪಾಡಿ ವಲಯದ ಮೇಲ್ವಿಚಾರಕ ಸೋಹನ್.ಜಿ, ಘಟಕ ಪ್ರತಿನಿಧಿ ಸುಬ್ರಹ್ಮಣ್ಯ ,ಘಟಕ ಸಂಯೋಜಕಿ ಪದ್ಮಾವತಿ. ಡಿ, ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಹಾಗೂ ಸಹ ಶಿಕ್ಷಕರು ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.