ಪುತ್ತೂರು: ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕುರಿಯ ಇದರ ವತಿಯಿಂದ ಮಧುಮೇಹ, ರಕ್ತದೊತ್ತಡ, ಕ್ಷೇಮ ಚಟುವಟಿಕೆಗಳು(ಆಧಾರ್ ಕಾರ್ಡ್ ಕಡ್ಡಾಯ) ಆ.16 ರಂದು ಪೂರ್ವಾಹ್ನ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.