ಕುಟ್ರುಪಾಡಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಕಡಬ: 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಧ್ವಜರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರು ಹಾಗೂ ಸಿಬ್ಬಂದಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here