ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕ್ ನಲ್ಲಿ ಜರಗಿದ ಸ್ವಾತಂತ್ರ್ಯೋತ್ಸವದಲ್ಲಿ ಬ್ಯಾಂಕಿನ ಅಧ್ಯಕ್ಷ ಭಾಸ್ಕರ್ ಎಸ್ ಗೌಡ ಇಚ್ಲಂಪಾಡಿರವರು ಧ್ವಜಾರೋಹಣಗೈದರು.
ಉಪಾಧ್ಯಕ್ಷ ಪ್ರವೀಣ್ ರೈ ಪಂಜೊಟ್ಟು, ಕೋಶಾಧಿಕಾರಿ ಯುವರಾಜ್ ಪೆರಿಯತೋಡಿ, ನಿರ್ದೇಶಕರುಗಳಾದ ಸುಜಾತ ರಂಜನ್ ರೈ,ಸುಂದರ ಪೂಜಾರಿ ಬಡವು, ಚೆನ್ನಕೇಶವ, ಸ್ವಾತಿ ರೈ,
ಬಾಬು ಮುಗೇರ, ಬ್ಯಾಂಕಿನ ವ್ಯವಸ್ಥಾಪಕರಾದ ಸುಮನ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.