ಪುತ್ತೂರು: ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಹರೀಶ್ ಕುಮಾರ್ ಟಿ, ಧ್ವಜರೋಹಣ ನೆರವೇರಿಸಿ, ಸ್ವಾತಂತ್ರ್ಯದ ಸಂದೇಶವನ್ನು ನೀಡಿದರು.
ಪ್ರಶಿಕ್ಷಣಾರ್ಥಿ ರೈಹಾನ ಸ್ವಾತಂತ್ರ್ಯೋತ್ವವದ ಕುರಿತು ಮಾತನಾಡಿದರು. ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗದವರು ಹಾಜರಿದ್ದು, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಿಲ್ಪಾ ಕೆ.ಆರ್, ಕಾರ್ಯಕ್ರಮ ನಿರೂಪಿಸಿದರು.