ಪುಣಚ: ಸರವು ಅಂಗನವಾಡಿ ಕೇಂದ್ರದಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಪುಣಚ: ಪುಣಚ ಸರವು ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಯನ್ನು ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಈಶ್ವರ ನಾಯ್ಕ್ ಬೇರಿಕೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ‌ಪುಣಚ ಗ್ರಾ. ಪಂ.ಸದಸ್ಯರಾದ ಆನಂದ, ಶಾರದಾ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸ್ವಾತಿ, ಸ್ತ್ರೀ ಶಕ್ತಿ ಪ್ರತಿನಿಧಿಗಳು, ಮಕ್ಕಳ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೇಮಮಾಲಿನಿ ಗಣ್ಯರನ್ನು ಸ್ವಾಗತಿಸಿ, ಭವ್ಯ ವಂದಿಸಿದರು.

LEAVE A REPLY

Please enter your comment!
Please enter your name here