ಆ.18: ನೆಕ್ಕಿಲಾಡಿ ಗ್ರಾಮ ಸಭೆ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.18ರಂದು 34 ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ನಡೆಯಲಿದೆ.


ಪೂರ್ವಾಹ್ನ 10.30ಕ್ಕೆ ಗ್ರಾ.ಪಂ. ಅಧ್ಯಕ್ಷೆ ಸುಜಾತ ಆರ್. ರೈ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here