ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಸೂರ್ಯ ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸೂರ್ಯಂಬೈಲು ಫಾರ್ಮ್ಸ್‌ನ ಮಾಲಕರಾದ ಶಾಂತರಾಮ ಭಟ್ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.


ಸೂರ್ಯ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ರಾಜೇಶ್ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸೂರ್ಯಂಬೈಲ್ ಕುಟುಂಬ ಸದಸ್ಯರು, ಡಾ. ಚಂದ್ರಲೇಖ ಎನ್. ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here