ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಶ್ರಾವಣ ಮಾಸ ಸೋಣ ಶನಿವಾರ ಅಂಗವಾಗಿ ಬಲಿವಾಡು ಕೂಟ, ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Home ಕಾರ್ಯಕ್ರಮಗಳು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಶ್ರಾವಣ ಮಾಸ ಸೋಣ ಶನಿವಾರ ಅಂಗವಾಗಿ...