ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಡಬದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲಾ 9ನೇ ತರಗತಿ ವಿದ್ಯಾರ್ಥಿನಿ ಸ್ಮೃತಿ ಪಲ್ಲತ್ತಾರುರವರು ಪ್ರಥಮ ಪ್ರಶಸ್ತಿ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿರುವ ಸ್ಮೃತಿ ಪಲ್ಲತ್ತಾರುರವರು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಉದ್ಯಮಿ ಪ್ರವೀಣ್ ಪಲ್ಲತ್ತಾರುರವರ ಪುತ್ರಿಯಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ಕರಾಟೆ ಸ್ಪರ್ಧೆ: ಶ್ರೀ ರಾಮಕೃಷ್ಣ ಪ್ರೌಢ ಶಾಲಾ ವಿದ್ಯಾರ್ಥಿನಿ ಸ್ಮೃತಿ ಪಲ್ಲತ್ತಾರು ಜಿಲ್ಲಾ ಮಟ್ಟಕ್ಕೆ ಆಯ್ಕೆ