ನಾಳೆ(ಆ.26) ನೂಜಿಬಾಳ್ತಿಲ ಗ್ರಾಮಸಭೆ

0

ಕಡಬ: ನೂಜಿಬಾಳ್ತಿಲ ಗ್ರಾ.ಪಂ.ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.26ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ ಹಾಗೂ ಅಭಿವೃದ್ಧಿ ಅಧಿಕಾರಿ ಆನಂದ ಎ. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here