ಶಿವ್‌ಛತ್ರಪತಿ ಮರಾಠ ಗಣೇಶ್ ಉತ್ಸವ್ ಮಂಡಲದಿಂದ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ- ಮೂರ್ತಿ ಪ್ರತಿಷ್ಠೆ

0

ಪುತ್ತೂರು: ಶ್ರೀ ಶಿವ್‌ಛತ್ರಪತಿ ಮರಾಠ ಗಣೇಶ್ ಉತ್ಸವ್ ಮಂಡಲ್ ವತಿಯಿಂದ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, 8.35ಕ್ಕೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಮಧ್ಯಾಹ್ನ ಅನ್ನಪ್ರಸಾದ ವಿತರಣೆ ನಡೆಯಲಿದೆ. 2 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, 4 ಗಂಟೆಗೆ ಮಹಾ ಮಂಗಳಾರತಿ ನಡೆದು ಗಣೇಶನ ಭವ್ಯ ಶೋಭಯಾತ್ರೆ ನಡೆಯಲಿದೆ.


LEAVE A REPLY

Please enter your comment!
Please enter your name here