ಆ. 31: ಪುತ್ತೂರು ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು : ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ 23ನೇ ವರ್ಷದ ಮಹಾಸಭೆಯು ಆ. 31ರಂದು‌ ಬೆಳಿಗ್ಗೆ 10.30 ರಿಂದ ಸಹಕಾರಿಯ ಅಧ್ಯಕ್ಷರಾದ ಶ್ರೀಮತಿ ಕೆ.ಕಸ್ತೂರಿ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಘದ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಶಾಲಾಕ್ಷ್ಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here