ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ “ವಿಶ್ವದ ಸವಾಲುಗಳಿಗೆ ಭಾರತವೇ ಬೆಳಕು” ಎಂಬ ಧ್ಯೇಯದಲ್ಲಿ 44ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಿತು.

ಇಂದು (ಆ.29) ಗಣೇಶೋತ್ಸವದ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಸಂಭ್ರಮಿಸಿದರು.
