ಮಳೆ:ಇಂದು(ಆ.30)ದ.ಕ ಅಂಗನವಾಡಿ,ಶಾಲೆಗಳಿಗೆ ರಜೆ August 30, 2025 0 FacebookTwitterWhatsApp ಪುತ್ತೂರು:ಹವಮಾನ ಇಲಾಖೆಯ ಮಾಹಿತಿಯಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು(ಆ.30)ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.