ಇಂದಿನ ಕಾರ್ಯಕ್ರಮ (08-09-2025)

0

ಪುತ್ತೂರು ತಾಲೂಕು ಆಡಳಿತ ಸೌಧ, ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ರಿಂದ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಜಯಂತಿ ದಿನಾಚರಣೆ
ಪುತ್ತೂರು ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯಿಂದ ಇರ್ದೆ ದೂಮಡ್ಕ-ಚಾಕೊಟೆ-ಮದಕ ಪರಿಶಿಷ್ಟ ಪಂಗಡದ ಸಂಪರ್ಕ ರಸ್ತೆ, ಬಲ್ನಾಡು ಗ್ರಾಮದ ಕೋಂಕೆ ಪರಿಶಿಷ್ಟ ಪಂಗಡ ಕಾಲೊನಿಗೆ ಕಾಂಕ್ರೀಟ್ ರಸ್ತೆ ನಿರ್ಮಾಣ, ಕೋಂಕೆಯಲ್ಲಿ ತೋಡಿಗೆ ಸೇತುವೆ ನಿರ್ಮಾಣ, ಆರ್ಯಾಪು ಗ್ರಾಪಂನ ಮೇಗಿನ ಪಂಜ ಪರಿಶಿಷ್ಟ ಪಂಗಡದ ಕುಟುಂಬಕ್ಕೆ ೯೪ಸಿಸಿ ಹಕ್ಕು ಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಪುತ್ತೂರು ರೋಟರಿ ಹಾಲ್ ಬ್ಲಡ್ ಬ್ಯಾಂಕ್ ಬಳಿ ಅಪರಾಹ್ನ ೩.೩೦ರಿಂದ ಬೊಲ್ಪು, ಉದ್ಯಮದಿಂದ ಕ್ರಾಂತಿ ಮಾಹಿತಿ ಸಭೆ
ಪುಣ್ಚತ್ತಾರು ಶ್ರೀ ಹರಿಭಜನಾ ಮಂದಿರದಲ್ಲಿ ಬೆಳಿಗ್ಗೆ ೯ಕ್ಕೆ ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಬೆಳಂದೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಮಹಿಳಾ ಗ್ರಾಮಸಭೆ
ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಶ್ರೀ ದುರ್ಗಾ ಪೂಜೆ, ಭಜನೆ

LEAVE A REPLY

Please enter your comment!
Please enter your name here