ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಕೃಷ್ಣಪ್ಪ ನಾಯ್ಕ

0

ಪುತ್ತೂರು: ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ರಾಜ್ಯ ಇದರ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಕೊಡಿಪ್ಪಾಡಿ ನಿವಾಸಿ ಕೃಷ್ಣಪ್ಪ ನಾಯ್ಕ ಅವರು ಆಯ್ಕೆಗೊಂಡಿದ್ದಾರೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಗಿರಿಧರ ನಾಯ್ಕ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here