ಪುತ್ತೂರು: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಸೆ.13ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷೆ ಗೌರಿ ಹೆಚ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ಸಲಹೆ ಸೂಚನೆ ನೀಡುವಂತೆ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.