ಪುತ್ತೂರು: ಸಂಪ್ಯದಲ್ಲಿ ವ್ಯವಹರಿಸುತ್ತಿರುವ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಸಹಕಾರಿ ಸಂಘದ ಪ್ರಧಾನ ಕಛೇರಿಯ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ನೇತೃತ್ವದಲ್ಲಿ ಜರಗಲಿರುವುದು ಎಂದು ಸಂಘದ ಕಾರ್ಯ ನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.