ಕರಾಟೆ ಸ್ಪರ್ಧೆ: ಸರಸ್ವತೀ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಬೆಳಗಾವಿಯಲ್ಲಿ ನಡೆದ ಪ್ರಾಂತ ಮತ್ತು ಕ್ಷೇತ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬ ಸರಸ್ವತಿ ಪ್ರೌಢ ಶಾಲೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ 10ನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಉತ್ತರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ . ಇವರಿಗೆ ಕರಾಟೆ ಶಿಕ್ಷಕ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here