ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಸೆ.14 ರಂದು ಮಂಗಳೂರು ದೇರಳಕಟ್ಟೆಯಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪೆರಿಯಡ್ಕ ನಿವಾಸಿ ಗಿರೀಶ್ ಇವರಿಗೆ ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.