ಸೆ.19: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

0


ಪುತ್ತೂರು: ಒಳಮೊಗ್ರು ಹಾಲು ಉತ್ಪದಕರ ಸಹಕಾರಿ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಎ.ರಕ್ಷಿತ್ ರೈ ಮುಗೇರುರವರ ಅಧ್ಯಕ್ಷತೆಯಲ್ಲಿ ಸೆ.19 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾ ಭವನದಲ್ಲಿ ನಡೆಯಲಿದೆ.

ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಭೆಯ ಕಾರ್ಯಕಲಾಪಗಳನ್ನು ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಸುಷ್ಮಾ ಸತೀಶ್ ಕೆ.ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here