ಶೋಭಾ ಬೆಳ್ಳಾರೆಯವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿ

0

ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ. ಜಿಲ್ಲೆ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಆಶ್ರಯದಲ್ಲಿ ಸೆ.14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಕವಿಗೋಷ್ಠಿಯ ಅಧ್ಯಕ್ಷ ನಾರಾಯಣ ರೈ ಕುಕ್ಕುವಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಹೆಚ್. ಭೀಮರಾವ್ ವಾಷ್ಟರ್ ಈ ಪ್ರಶಸ್ತಿ ಪ್ರದಾನ ಮಾಡಿದರು. ಶೋಭಾ ಬೆಳ್ಳಾರೆಯವರು ಚಲನಚಿತ್ರದಲ್ಲೂ ನಟನೆ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here