ಪುತ್ತೂರು: ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89ವ) ಅವರು ಸೆ.16 ರಂದು ಬೆಳಗ್ಗೆ ನಿಧನರಾದರು.
ಮೃತರು ಪುತ್ರರಾದ ಭಾಸ್ಕರ್ ಆಚಾರ್ ಆಚಾರ್ಯ, ದಿವಾಕರ್ ಆಚಾರ್ಯ, ಮಧುಕರ ಆಚಾರ್ಯ ಮತ್ತು ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.