ಪ್ರದಾನಿ ಮೋದಿ ಹುಟ್ಟುಹಬ್ಬ: ಅಭಿಮಾನಿಗಳಿಂದ ಬೊಳುವಾರು ಕ್ಷೇತ್ರದಲ್ಲಿ ವಿಶೇಷ ಪೂಜೆ

0

ಪುತ್ತೂರು: ಪ್ರದಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಂದು ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಮೋದಿ ಅಭಿಮಾನಿಗಳು ಪೂಜೆ ಸಲ್ಲಿಸಿದರು. ಕ್ಷೇತ್ರದ ಅರ್ಚಕ ಮನಮೋಹನ್ ಭಟ್ ಪ್ರಾರ್ಥಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬೊಳುವಾರು ಹೊಟೇಲ್ ಹರಿಪ್ರಸಾದ್ ನ ನೌಕರರಾದ ಯೋಗಿತ್ ಚೊಕ್ಕಾಡಿ, ವಿಶ್ವನಾಥ್ ಮಾಡವು, ಶಿವರಾಮ ಚೊಕ್ಕಾಡಿ, ಮನೋಜ್ ಕುಂದಾಪುರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here